ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ರಿಯಾದ್‌, ನ.15. ಭಾರತೀಯ ಮೂಲದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರವು ವಿಶೇಷ ಮಾನ್ಯತೆ ನೀಡಿದ್ದು ಕ್ರೀಡೆಯನ್ನಾಗಿ ಪರಿಗಣಿಸಿ ದೇಶದಲ್ಲಿ ಯೋಗ ಕಲಿಕೆಗೆ ಅನುಮತಿ ನೀಡಿದೆ. ಇದರೊಂದಿಗೆ ಭಾರತೀಯ ಮೂಲದ ಯೋಗಕ್ಕೆ ಮಾನ್ಯತೆ ನೀಡಿದ ಮೊದಲ ಮುಸ್ಲಿಂ ರಾಷ್ಟ್ರವೆಂಬ ಹೆಗ್ಗಳಿಕೆಗೂ ಸೌದಿ ಅರೇಬಿಯಾ ಪಾತ್ರವಾಗಿದೆ. ಈ ಹಿಂದೆ ಜೂನ್‌ 21 ರಂದು ನಡೆಸಲಾಗುವ ವಿಶ್ವ ಯೋಗ ದಿನದ ಸಹಭಾಗಿತ್ವವನ್ನು ಸೌದಿ ಅರೇಬಿಯಾ ಪಡೆದಿರಲಿಲ್ಲ. ಆದರೆ ಈಗ ಕೈಗೊಂಡಿರುವ ನಿರ್ಧಾರ ಐತಿಹಾಸಿಕವಾಗಿದ್ದು, ಬದಲಾವಣೆಯ ಸೂಚನೆ ಎನ್ನಲಾಗಿದೆ. […]

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್