ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) […]
ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »
ಕರಾವಳಿ, ಕರ್ನಾಟಕ
