Savanoor

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ

(ನ್ಯೂಸ್ ಕಡಬ) newskadaba.com ,ಸವಣೂರು,ಮಾ.23.  ಕಳೆದ ಸೋಮವಾರ  ಸಿಡಿಲಿಗೆ ಬಲಿಯಾದ ಪುಣ್ಚಪ್ಪಾಡಿ ಗ್ರಾಮದ ನೆಕ್ಕಿ ನಿವಾಸಿ ಧನಂಜಯ ಹಾಗೂ ಗಾಯಗೊಂಡ ಗೀತಾ, ಕುಂಡ ಅವರ ಮನೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಮಂಗಳವಾರ ಸಂಜೆ ಬೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿ ವೈಯುಕ್ತಿಕ ನೆಲೆಯಲ್ಲಿ 10,500 ಧನ ಸಹಾಯ ನೀಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ದ.ಕ. ಜಿಲ್ಲಾ ಬಿಜೆಪಿ ಸದಸ್ಯ […]

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ Read More »

ಕರಾವಳಿ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23:ಪುಣ್ಚಪ್ಪಾಡಿ ನೆಕ್ಕಿ ನಿವಾಸಿ ಧನಂಜಯ ಇವರು  ದಿನಾಂಕ ಮಾರ್ಚ್ 19 ರಂದು ಸಿಡಿಲು ಬಡಿದು ಮೃತರಾಗಿದ್ದ ಕಾರಣ ಅವರ ತಂದೆಯವರಿಗೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ರೂ.5000/- ತುರ್ತು ಪರಿಹಾರವನ್ನು ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ಧನ,  ತಾಲೂಕು ಉಪಾಧ್ಯಕ್ಷರಾದ ಕು.ರಾಜೇಶ್ವರಿ,  ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ,ವೇದಾವತಿ ಸಂಜಯ, ಸತೀಶ್ ಬಲ್ಯಾಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ Read More »

ಕರಾವಳಿ

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ.

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ,ಸವಣೂರು, ಮಾ.23. ಯುವ ಸಮುದಾಯ ಬೆಳವಣಿಗೆಯಾದರೆ ದೇಶದಲ್ಲಿ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತದೆ.ಯುವಶಕ್ತಿಗೆ ದೇಶವನ್ನು ಮುನ್ನಡೆಸುವ ಶಕ್ತಿ ಇದೆ. ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಯ ಶಕ್ತಿಯ ಸದ್ಬಳಕೆಯಾಗಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರ ಶಾಲಾ ಮೈದಾನದಲ್ಲಿ ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಅಭ್ಯುದಯ ಯುವಕ ಮಂಡಲ ಚೆನ್ನಾವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಮಂಡಲಗಳ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ Read More »

ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಹೈನುಗಾರಿಕೆಯು ಒಂದು ಉತ್ತಮ ಉದ್ಯೋಗವಾಗಿದ್ದು, ವೈಜ್ಞಾನಿಕ ಕಾಲಘಟ್ಟದಲ್ಲಿ ದನಗಳಿಗೆ ಉತ್ತಮ ಪಶು ಆಹಾರವನ್ನು ನೀಡಿ ಅದರ ಆರೋಗ್ಯವನ್ನು ಕಾಪಾಡುವುದು ಕೂಡ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ದ.ಕ.ಸ.ಹಾ.ಉ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರದಂದು ಕಡಬದ ಶ್ರೀ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ನಡೆದ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ

ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು: ಸೀತಾರಾಮ ರೈ ► ಸರಸ್ವತೀ ವಿದ್ಯಾಲಯದಲ್ಲಿ ‘ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಗಾರ’ Read More »

ಕರಾವಳಿ

ನಾವೂರು: ವಾಟ್ಸಾಪ್ ಬಳಗದಿಂದ ಸಸಿ ವಿತರಣೆ, ವನಮಹೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಮೊಬೈಲ್ ಒತ್ತುತ್ತಾ ಸುಮ್ಮನೆ ಕಾಲಹರಣ ಮಾಡುವ ಬದಲು ತಮ್ಮ ಆಲೋಚನಾ ಶಕ್ತಿಯನ್ನು ಬದಲಿಸಿ ವಾಟ್ಸಾಪ್ ಗ್ರೂಪೊಂದರ ಸದಸ್ಯರು ಗೋಗ್ರೀನ್ ಅಭಿಯಾನದ ಅಂಗವಾಗಿ ಸಸಿ ವಿತರಣೆ, ವನಮಹೋತ್ಸವ ಆಚರಿಸಿದರು. ಪುಣ್ಚತ್ತಾರು ಉಷಾ ಡಿಜೆ ಮತ್ತು ಲೈಟಿಂಗ್ಸ್‌ ವಾಟ್ಸಪ್ ಗ್ರೂಪಿನ ಅಡ್ಮಿನ್ ದಿನೇಶ್ ಪೈಕ ನೇತೃತ್ವದಲ್ಲಿ ಕಾಣಿಯೂರು ಗ್ರಾಮದ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ಸಸ್ಯನಾಟಿ, ಸಸಿ ವಿತರಣೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅನಂತ ಬೈಲಂಗಡಿ, ಮಾಧವ ಕಲ್ಪಡ,

ನಾವೂರು: ವಾಟ್ಸಾಪ್ ಬಳಗದಿಂದ ಸಸಿ ವಿತರಣೆ, ವನಮಹೋತ್ಸವ Read More »

ಕರಾವಳಿ

ಜು.8ರಂದು ಸವಣೂರು ವಿದ್ಯಾರಶ್ಮಿಯಲ್ಲಿ ಸಹಸ್ರ ವೃಕ್ಷ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಇಲ್ಲಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸಂಸ್ಥೆಯಲ್ಲಿ ವನಮಹೋತ್ಸವ ಸಹಸ್ರವೃಕ್ಷ ಅಭಿಯಾನ ಕಾರ್ಯಕ್ರಮ ಜುಲೈ 8 ರಂದು ನಡೆಯಲಿದೆ. ಪುತ್ತೂರು ವಲಯ ಸಹಾಯಕ ಅರಣ್ಯ ಸಂರಕ್ಷಣಾ„ಕಾರಿ ಎನ್.ಸುಬ್ರಹ್ಮಣ್ಯ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ಎಂ. ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಸಭೆಯ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಉಪಸ್ಥಿತರಿರುವರು

ಜು.8ರಂದು ಸವಣೂರು ವಿದ್ಯಾರಶ್ಮಿಯಲ್ಲಿ ಸಹಸ್ರ ವೃಕ್ಷ ಅಭಿಯಾನ Read More »

ಕರಾವಳಿ

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಮತ್ತು ದಾನಿಗಳಿಂದ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಸಮಾರಂಭ ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ದಿ ಸಮಿತಿ ಸದಸ್ಯ ಉಚಿತ ಸಮವಸ್ತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಕೆಯ್ಯೂರು ಸ.ಪ್ರೌ.ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಮತ್ತು ಮಂಜುನಾಥನಗರ ಹಿ.ಪ್ರಾ.ಶಾಲಾ ಶಿಕ್ಷಕಿ ನಂದಿನಿ ಆರ್. ದೇವಾಡಿಗ ದಂಪತಿ ನೀಡಿದ ಶಾಲಾ ಬ್ಯಾಗನ್ನು ವಿತರಿಸಲಾಯಿತು.

ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ Read More »

ಕರಾವಳಿ

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ದ.ಕ. ಜಿಲ್ಲೆಯ ಕೃಷಿಕರು ಹೆಚ್ಚಾಗಿ ಸಹಕಾರಿ ಸಂಘಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಕೃಷಿಕರ ಹಿತದೃಷ್ಟಿಯಿಂದ ಸಹಕಾರಿ ಸಂಘಗಳು ಹೊಸ ಯೋಜನೆಗಳನ್ನು ರೂಪಿಸಿ, ಕೃಷಿಕರಿಗೆ ಸಹಕಾರಿಯಾಗಬೇಕೆಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಜೂ.17ರಂದು ಸವಣೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸರಕಾರ ,ದ.ಕ.ಜಿ.ಪಂ ,ಕೃಷಿ ಇಲಾಖೆ ಇದರ ವತಿಯಿಂದ ನಡೆದ ಕಡಬ ಹೋಬಳಿಯ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕೃಷಿ ಅಭಿಯಾನÀ ಉದ್ಘಾಟಿಸಿ ಮಾತನಾಡಿದರು. ಇಂದಿನ

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ Read More »

ಕರಾವಳಿ
Scroll to Top