ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಭಾರಿ ಗಾಳಿ ಮಳೆಗೆ ಧಾರಾಶಾಹಿಯಾದ ಮರವನ್ನು ಮತ್ತೆ ಅದೇ ಸ್ಥಾನದಲ್ಲಿ ಮರುಸ್ಥಾಪಿಸಲು ಮುತುವರ್ಜಿ ತೋರಿಸುವ ಮೂಲಕ ದ.ಕ.ಜಿಲ್ಲಾ ಹೋಂಗಾರ್ಡ್ಸ್‌ ಕಮಾಂಡೆಂಟ್‌ ಅವರು ಮಾದರಿ ವೃಕ್ಷಪ್ರೇಮ ತೋರಿಸಿಕೊಟ್ಟಿದ್ದಾರೆ.   ನಗರದ ಬಾಳೆಬೈಲ್‌ನ ಗ್ರೀನ್‌ ಎಕರೇಸ್‌ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಭಾರಿ ಗಾಳಿ ಮಳೆಗೆ ಮಂದಾರ ಹಾಗೂ ದೇವದಾರು ಮರ ಧಾರಾಶಾಹಿಯಾಗಿತ್ತು. ರಸ್ತೆಬದಿ ಬಿದ್ದ ಮರವನ್ನು ಸಾಮಾನ್ಯವಾಗಿ ಕಡಿದು ತೆರವುಗೊಳಿಸಿದರೆ, ಹೋಂಗಾರ್ಡ್ಸ್‌ ಕಮಾಂಡೆಂಟ್‌ ಡಾ.ಮುರಲೀಮೋಹನ ಚೂಂತಾರು ಅವರು ಅದೇ […]

ಮರ ಉಳಿಸಿ, ಬೆಳೆಸಿ, ಪೋಷಿಸಿ- ಡಾ.ಚೂಂತಾರು Read More »

ಕರಾವಳಿ, ಕರ್ನಾಟಕ