ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ […]

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ