ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರಾತಿಗಾಗಿ, ವೆಬ್‍ಸೈಟ್ http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಾಗಿರಬೇಕು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ವಿದ್ಯಾರ್ಥಿಯ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. 2025-26ನೇ ಸಾಲಿನಿಂದ ಮ್ಯಾನೇಜ್‍ ಮೆಂಟ್ […]

ಎಸ್.ಸಿ/ಎಸ್.ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ