sc

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ 1 ರಿಂದ 10ನೇ ತರಗತಿಯವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೀಕರಣ ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಶಾಲಾ SATS ಲಾಗಿನ್ click here to redirect to Scholarship Portal- > Registration- > Register student ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‍ಸೈಟ್ […]

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ರಾಜ್ಯ ಸರ್ಕಾರವು  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವವರಿಗೆ ನೀಡುವ ಪ್ರೋತ್ಸಾಹಧನವನ್ನು ರೂ.1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ೆಸ್, ಎಸ್ಟಿ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ.2.00 ಲಕ್ಷಗಳಿಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ

SC, ST ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ 1 ಲಕ್ಷ ಹೆಚ್ಚಳ Read More »

ಕರ್ನಾಟಕ

ಪ.ಜಾ, ಪ.ಪಂ ಕಾರ್ಮಿಕರ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.   ಹಸು, ಎಮ್ಮೆ ಘಟಕದ ವೆಚ್ಚ 60,000 ರೂ. ಹಾಗೂ ಕುರಿ, ಮೇಕೆ ಘಟಕದ ವೆಚ್ಚ 66,000 ರೂ.ಗಳು. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿದವರು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಯಿಂದ ಅರ್ಜಿ ಪಡೆದು, ಭರ್ತಿ

ಪ.ಜಾ, ಪ.ಪಂ ಕಾರ್ಮಿಕರ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top