ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ
(ನ್ಯೂಸ್ ಕಡಬ) newskadaba.com, ಅ.16 ಬೆಂಗಳೂರು: ರಾಜ್ಯದಲ್ಲಿರುವ 800 ಶಾಲೆಗಳನ್ನು ಕೆಪಿಎಸ್ ಪರಿವರ್ತಿಸಲು ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯಡಿ, ಪ್ರತಿ ಶಾಲೆಯನ್ನು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಬುಧವಾರ(ಅ.15) ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿ.ಯು.ಸಿ.ವರೆಗೆ ಒಂದೇ ಸೂರಿನಡಿ ವಿದ್ಯಾಬ್ಯಾಸಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ, ಏಷ್ಯನ್ […]
ರಾಜ್ಯದಲ್ಲಿರುವ 800 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸುವ ಯೋಜನೆ ಜಾರಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
