ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವೆಬ್ಸೈಟ್ https://ssp.postmatric.karnataka.gov.in/ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ […]
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »
ಕರಾವಳಿ