scholarship

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ.20000,  ಬಿ.ಎ/ಬಿ.ಕಾಂ/ಬಿ.ಎಸ್ಸಿ/ ಬಿ.ಎಡ್/ಬಿ.ಪಿ.ಎಡ್ ರೂ.25,000, ಸ್ನಾತ್ತಕೋತರ ಪದವಿಗಳಿಗೆ ರೂ.30000, ಅಗ್ರಿಕಲ್ಚರ್/ಇಂಜಿನಿಯರಿಂಗ್/ವೆಟರ್ನರಿ/ ವೈದ್ಯಕೀಯ ಕೋರ್ಸ್‍ ಗಳಿಗೆ ರೂ.35000 ಪ್ರೋತಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ […]

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನ ರಾಜ್ಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪೋರ್ಟಲ್ (State Scholarship Portal) ನಲ್ಲಿ 1 ರಿಂದ 10ನೇ ತರಗತಿಯವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೀಕರಣ ಆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗಿಲ್ಲ. ಶಾಲಾ ಮುಖ್ಯೋಪಾಧ್ಯಾಯರು ಶಾಲಾ SATS ಲಾಗಿನ್ click here to redirect to Scholarship Portal- > Registration- > Register student ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‍ಸೈಟ್

ಎಸ್‍ಸಿ / ಎಸ್ಟಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ ಪದವಿ/ ಸ್ನಾತಕತ್ತೋತರ ಪದವಿ/ ಮೆಡಿಕಲ್/ ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಶೇಕಡ 60% ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ವೆಬ್‍ಸೈಟ್: www.tw.kar.nic.in ಮೂಲಕ 2023ರ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಸಂಬಂಧಪಟ್ಟ ಪ್ರಾಂಶುಪಾಲರಿಂದ ದೃಢೀಕರಿಸಿ, ಒಂದು ವಾರದೊಳಗೆ ಅರ್ಜಿಯ ಪ್ರತಿಯನ್ನು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ,

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top