ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 05. 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ  ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಯೋಜನೆಗಳು- ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‍ ಲೈನ್  ಮೂಲಕ  ಅರ್ಜಿ ಸಲ್ಲಿಸಲು, ವಿದೇಶಿ […]

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ Read More »

ಕರಾವಳಿ