ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ
(ನ್ಯೂಸ್ ಕಡಬ) newskadaba.com, ಆ.26 ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಕಟ್ಟಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಗಾಯಾಳುಗಳನ್ನು ದರ್ಶನ್, ಭುವನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಈ ಕಟ್ಟಡವನ್ನು ಒಂಬತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ದೇವನಹಳ್ಳಿಯ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಲಲಿತಮ್ಮ ಅವರು ಮಾತನಾಡಿ, ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ […]
ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ Read More »
ಕರಾವಳಿ
