school van

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ […]

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top