ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ. ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ […]
ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ
