SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ ➤ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10.  ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ಕ್ಷೇತ್ರ ಸಮಿತಿಯ ವತಿಯಿಂದ ಎಸ್‌ಡಿಪಿಐ ಪಕ್ಷದ ಸಮಾವೇಶವು ಭಾನುವಾರದಂದು ದೇರಳಕಟ್ಟೆಯ ಬಿಸಿಸಿ ಆಡಿಟೋರಿಯಂನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಮಂಗಳೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ವಹಿಸಿದರು. ಸಮಾವೇಶದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಶೋಷಿತ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳನ್ನು ರಾಜಕೀಯ ಹಾಗೂ ಸಾಮಾಜಿಕವಾಗಿ ದೇಶದ ಮುಖ್ಯವಾಹಿನಿಗೆ ತಂದು […]

SDPI ಮಂಗಳೂರು ವಿಧಾನಸಭಾ ಕ್ಷೇತ್ರದ ಸಮಾವೇಶ ➤ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭಾಗಿ Read More »

ಕರಾವಳಿ