ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..!
(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಛೇರಿಗೆ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಅವರು ಭೇಟಿ ನೀಡಿದರು ಎಂದು ವರದಿಯಾಗಿದೆ. ರಿಯಾಜ್ ಕಡಂಬು ಅವರು ನೆರೆದಿದ್ದ ಕಾರ್ಯಕರ್ತರಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸುವ ಕುರಿತು ಮತ್ತು ಪಕ್ಷ ಸಂಘಟಿಸುವಿಕೆಯ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ, ನಿಕಟ ಪೂರ್ವ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜೊತೆ […]
ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು ಬೆಳ್ತಂಗಡಿಗೆ ಭೇಟಿ..! Read More »
ಕರಾವಳಿ, ಕರ್ನಾಟಕ
