ಬೆಳ್ತಂಗಡಿ: ಜಲೀಲ್ ಹತ್ಯೆಯನ್ನು ಖಂಡಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಮಂಗಳೂರು ಕಾಟಿಪಳ್ಳ ನಿವಾಸಿ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯ ಸೂತ್ರಧಾರಿಗಳನ್ನು ಬಂಧಿಸಿ ಯುಎಪಿಎ ಕಾಯ್ದೆಯನ್ವಯ ಪ್ರಕರಣ ದಾಖಲಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ನೇತೃತ್ವದಲ್ಲಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, […]

ಬೆಳ್ತಂಗಡಿ: ಜಲೀಲ್ ಹತ್ಯೆಯನ್ನು ಖಂಡಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ