ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ

(ನ್ಯೂಸ್ ಕಡಬ) newskadaba.com ಡಿ. 11. ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಚಲೋ ಬೆಳಗಾವಿ -ಅಂಬೇಡ್ಕರ್ ಜಾಥಾ ೨ ಇದರ ಪತ್ರಿಕಾಗೋಷ್ಠಿಯು ಹಾವೇರಿ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನಿ ಮೇದೂರ ರವರು ಸ್ವಾಗತಿಸಿದರು. ಹಾವೇರಿ ಜಿಲ್ಲಾ ಅಧ್ಯಕ್ಷರಾದ ಖಾಸೀಮ್ ರಬ್ಬಾನಿ ರವರು ಮಾತಾನಾಡಿ, ಸದರಿ ಜಾಥಾವು ಡಿಸೆಂಬರ್ 10ರಂದು ಉಡುಪಿಯಿಂದ ಪ್ರಾರಂಭವಾಗಿ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುವ ಮೂಲಕ ಡಿ. […]

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ SDPI ವತಿಯಿಂದ ಚಲೋ ಬೆಳಗಾವಿ ಜಾಥಾ Read More »

ಕರ್ನಾಟಕ