ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸುಳ್ಯ, ಆ. 19. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದೀಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಉಪಸ್ಥಿತರಿದ್ದರು. ಸಿದ್ದೀಕ್ […]

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ Read More »

ಕರಾವಳಿ, ಕರ್ನಾಟಕ