sdpi

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ,‌ ಆ. 15. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ 78ನೇ ಸ್ವಾತಂತ್ರ್ಯ ದಿನದ ಭಾಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಪಾಂಡವರಕಲ್ಲಿನ‌ ಕೊಮಿನಡ್ಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಎಸ್ಡಿಪಿಐ ಸರಪಾಡಿ ಬ್ಲಾಕ್ ಇದರ ಜೊತೆ ಕಾರ್ಯದರ್ಶಿ ಮಹಮ್ಮದ್ ಶಾಕಿರ್ ಮಾತನಾಡಿ, “ದೇಶವು ಬ್ರಿಟಿಷರ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಂಡ ಹಾಗೆ ಇಲ್ಲಿರುವ ಕೆಲವು ಕೋಮುವಾದಿ ದುಷ್ಟಶಕ್ತಿಗಳ ವಿರುದ್ಧ ಇನ್ನೂ ಭಾರತ ಸ್ವಾತಂತ್ರ್ಯಗೊಳ್ಳಬೇಕಾಗಿದೆ” ಎಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಮಾತುಗಳನ್ನಾಡಿದ ಬಡಗ‌ ಕಜೆಕಾರು ಗ್ರಾಮ […]

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ Read More »

ಕರಾವಳಿ, ಕರ್ನಾಟಕ

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ Read More »

ಕರಾವಳಿ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ, 21. ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿ ಪಿ ಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ – ಸುಳ್ಯದಲ್ಲಿ ರಿಯಾಝ್ ಫರಂಗಿಪೇಟೆ Read More »

ಕರಾವಳಿ

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಗೂನಡ್ಕ, ಜೂ.‌ 22. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 15ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಸುಳ್ಯ ರೂರಲ್ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ವಹಿಸಿದರು. ಧ್ವಜಾರೋಹಣವನ್ನು ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ಸಾಜೀದ್ ಐ ಜಿ ನೆರವೇರಿಸಿದರು. ಸಂದೇಶ ಭಾಷಣಗೈದ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಉಸ್ತುವಾರಿ ಅಬ್ದುಲ್ ಕಲಾಂ ಸುಳ್ಯ, ಪಕ್ಷ 14 ವರ್ಷದಲ್ಲಿ ನಡೆದು ಬಂದ

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್ಎಸ್ಎಫ್ ಹಾಗೂ ಎಸ್ ವೈಎಸ್ ಸಂಘಟನೆ ವತಿಯಿಂದ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ. 27 ಮಂಗಳವಾರದಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕವಾಗಿ

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ Read More »

ಕರಾವಳಿ

ಎಸ್‌ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷರ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.21. ಎಸ್‌ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷ ಮಲ್ಲೂರು ಅಮ್ಮುಂಜೆಯ ಕಲಾಯಿ ನಿವಾಸಿ ಅಶ್ರಫ್(35) ಎಂಬವರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ. ಕಲಾಯಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿದ ಬಳಿಕ ಹದಗೆಟ್ಟಿದ್ದ ಕಲಾಯಿ ರಸ್ತೆಯನ್ನು ಸಾರ್ವಜನಿಕರೊಂದಿಗೆ ಸೇರಿ ಶ್ರಮದಾನ ಮಾಡಿ, ನಂತರ ತನ್ನ ರಿಕ್ಷಾದಲ್ಲಿ ಬಾಡಿಗೆಗೆಂದು ಕಳ್ಳಿಗೆ ಗ್ರಾಮದ ಬೆಂಜನಪದವಿನ ಕರಾವಳಿ ಸೈಟ್

ಎಸ್‌ಡಿಪಿಐ ಅಮ್ಮುಂಜೆ ವಲಯಾಧ್ಯಕ್ಷರ ಬರ್ಬರ ಕೊಲೆ Read More »

ಕರಾವಳಿ
Scroll to Top