ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಬಿಪೊರ್ ಜಾಯ್ ಚಂಡಮಾರುತದ ಪರಿಣಾಮ ಇದೇ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರಿಗೆ ನಿರ್ದೇಶನ ನೀಡಿದರು. ಅವರು ಬುಧವಾರದಂದು ಸಂಭಾವ್ಯ ಪ್ರತಿಕೂಲ ಪರಿಸ್ಥಿತಿಯ (ಚಂಡಮಾರುತ) ಪೂರ್ವ ಸಿದ್ಧತೆ ಬಗ್ಗೆ ಕೈಗೊಳ್ಳಬೇಕಾದ […]
ಬಿಪೊರ್ ಜಾಯ್ ಚಂಡಮಾರುತ ➤ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ Read More »
ಕರ್ನಾಟಕ