ಐವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!!
(ನ್ಯೂಸ್ ಕಡಬ) newskadaba.com ಮೂಡುಬಿದಿರೆ: ಜು.23., ಇತ್ತೀಚಿಗೆ ಕೊರೋನಾ ಸೋಂಕು ಪೊಲೀಸ್ ಇಲಾಖೆಗೆ ಕಾಟ ನೀಡುತ್ತಿದೆ.ಪುತ್ತೂರು, ಕಡಬ ಠಾಣೆಯ ಬಳಿಕ ಈಗ ಮೂಡುಬಿದಿರೆ ಪೊಲೀಸ್ ಠಾಣೆಯ 5 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನಲೆ, ಮೂಡಬಿದಿರೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಐವರು ಪೊಲೀಸರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದ್ದು ಸಾರ್ವಜನಿಕರ […]
ಐವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢ➤ ಮೂಡಬಿದಿರೆ ಪೊಲೀಸ್ ಠಾಣೆ ಸೀಲ್ ಡೌನ್… !!! Read More »
ಕರಾವಳಿ
