season 10

ತನಗೆ ಸಿಕ್ಕ ಸ್ಕೂಟರ್ ನ್ನು ದಾನ ಮಾಡಿ ಕೊಟ್ಟ ಮಾತಿನಂತೆ ನಡೆದ ಡ್ರೋನ್‌ ಪ್ರತಾಪ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಬಿಗ್​ಬಾಸ್ ಕನ್ನಡ ಸೀಸನ್‌ 10ರಲ್ಲಿ ರನ್ನರ್ ಅಪ್ ಆಗಿರುವ ಡ್ರೋನ್ ಪ್ರತಾಪ್, ಗ್ರಾಂಡ್‌ ಫಿನಾಲೆ ದಿನ ​ ವೇದಿಕೆಯಲ್ಲಿ ಹೇಳಿದ್ದ ಮಾತಿನಂತೆ ನಡೆದುಕೊಂಡಿದ್ದು, ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಪ್ರತಾಪ್, ಈ ಬಿಗ್‌ ಬಾಸ್‌ ನಲ್ಲಿ ಗೆದ್ದ ಹಣದಲ್ಲಿ ಒಂದು ರೂಪಾಯಿ ಕೂಡ ನನಗೆ ಬೇಡ, ಗೆದ್ದರೆ ಬರುವ ಹಣ ಮತ್ತು ವಸ್ತುಗಳನ್ನು ಅಗತ್ಯ ಇರುವವರಿಗೆ ನೀಡುವುದಾಗಿ ಹೇಳಿದ್ದರು. ಇದೀಗ ಬಿಗ್​ಬಾಸ್ ವೇದಿಕೆಯಲ್ಲಿ ಹೇಳಿದ ಮಾತಿನಂತೆ ಡ್ರೋನ್‌ ಪ್ರತಾಪ್‌ ನಡೆದುಕೊಂಡಿದ್ದಾರೆ. […]

ತನಗೆ ಸಿಕ್ಕ ಸ್ಕೂಟರ್ ನ್ನು ದಾನ ಮಾಡಿ ಕೊಟ್ಟ ಮಾತಿನಂತೆ ನಡೆದ ಡ್ರೋನ್‌ ಪ್ರತಾಪ್..! Read More »

ಕರ್ನಾಟಕ

ಬಿಗ್ ಬಾಸ್ ಸೀಸನ್-10 – ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡಲಿದೆ “ಚಾರ್ಲಿ”

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 24. ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 10 ನೇ ಸೀಸನ್ ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗುತ್ತಿದ್ದು, ಈ ಬಾರಿ ಬಿಗ್ ಬಾಸ್ ವಿಶೇಷತೆಯಿಂದ ಕೂಡಿರಲಿದೆ. ಅದೇನೆಂದರೆ ಈ ಬಾರಿ ಬಿಗ್ ಬಾಸ್ 10 ನೇ ಸೀಸನ್ ನಲ್ಲಿ 777 ಚಾರ್ಲಿ ಸಿನಿಮಾ ಖ್ಯಾತಿಯ ‘ಚಾರ್ಲಿ’ ಮೊದಲ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಿಸಲಿದೆ. ಹೌದು, ಇದು ಈ ಬಾರಿಯ ವಿಶೇಷತೆ ಎಂದರೆ ತಪ್ಪಾಗಲಾರದು. ಈ ನಾಯಿ ‘ಚಾರ್ಲಿ’ ಸಿನಿಮಾದಲ್ಲಿ

ಬಿಗ್ ಬಾಸ್ ಸೀಸನ್-10 – ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡಲಿದೆ “ಚಾರ್ಲಿ” Read More »

ಕರ್ನಾಟಕ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15.ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಬಿಗ್ ಬಾಸ್ ಸೀಸನ್ 10ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ ಎನ್ನಲಾಗಿದೆ.   ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವೈರಲ್ ಆಗುತ್ತಿದ್ದು, ಅದರಂತೆ

ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…! Read More »

ಕರ್ನಾಟಕ, ಸಿನಿಮಾ
Scroll to Top