ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ
(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಶುಕ್ರವಾರ (ಮೇ 16) ಸಂಜೆ 5ಕ್ಕೆ ಪ್ರಕಟವಾಗಲಿದೆ. ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು. ಏ.24 ರಿಂದ ಮೇ 8ರವರೆಗೆ ಪರೀಕ್ಷೆ-2 ನಡೆದಿತ್ತು. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ […]
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ Read More »
ಕರ್ನಾಟಕ
