ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಇದೇ ಜು. 23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಾಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಭಾರತೀಯ ದಂಡ ಪ್ರಕ್ರಿಯ ಸಂಹಿತೆ 1973ರ ಕಾಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜುಲೈ23ರ ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ […]
ಪುತ್ತೂರು: ಗ್ರಾ.ಪಂ. ಚುನಾವಣೆ- ನಿಷೇಧಾಜ್ಞೆ ಜಾರಿ Read More »
ಕರಾವಳಿ

