ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ
(ನ್ಯೂಸ್ ಕಡಬ) newskadaba.com, ಆ. 22 ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶ ಮಾಡಿದ್ದಾನೆ. ಶುಕ್ರವಾರ ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ. ಬಳಿಕ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು […]
ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
