ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ […]

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್