ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ
ಸವಣೂರು,: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸವಣೂರು ವಿನಾಯಕ ಸಭಾಭವನದಲ್ಲಿ 36ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.13 ಆರಂಭಗೊಂಡಿದ್ದು, ಸೆ.15ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ.13ರಂದು ಬೆಳಿಗ್ಗೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಧ್ವಜಾರೋಹಣ ಮಾಡಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉದ್ಯಮಿ ಎನ್.ಸುಂದರ ರೈ ಚಾಲನೆ ನೀಡಿದರು.ಈ ಸಂದರ್ಭ ಸಮಿತಿ ಅಧ್ಯಕ್ಷ ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ,ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ನಡುಬಲು,ರಾಘವ ಗೌಡ,ಕೋಶಾಽಕಾರಿ ರಾಮಕೃಷ್ಣ ಪ್ರಭು,ಗ್ರಾ.ಪಂ.ಸದಸ್ಯ ಸತೀಶ್ ಬಲ್ಯಾಯ,ಶ್ರವಣ ರಂಗ ಪ್ರತಿಷ್ಠಾನದ ಸಂಚಾಲಕ […]
ಸವಣೂರು; 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ Read More »
ಕರಾವಳಿ



