seized

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.02: ದೇವಳಗಳನ್ನೇ ಟಾರ್ಗೆಡ್ ಮಾಡಿ ಕಳವು ಮಾಡುತ್ತಿದ್ದ ಹೊರ ರಾಜ್ಯದ ಮೂವರು ಖದೀಮರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ರೂ. ಮೌಲ್ಯದ 22 ವಿವಿಧ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಮಂಗಲದ ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮದ್‌ ರಬ್ಬಿ (22),ಮೊಹಮದ್‌ ಯೂಸೂಫ್‌ (20) ಮತ್ತು ಮೊಹಮದ್‌ ಬಾಬು (20) ಬಂಧಿತ ಆರೋಪಿಗಳು.ಈ ಮೂವರು ನಗರದಲ್ಲಿ ವಾಸವಾಗಿದ್ದುಕೊಂಡು ಇಬ್ಬರು ಕಾರು ವಾಷಿಂಗ್‌ ಕೆಲಸ ಹಾಗೂ ಮತ್ತೊಬ್ಬ ಚಿಂದಿ ಆಯುವ […]

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಸೆ. 24. ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದ ಬಜ್ಪೆ ಪೊಲೀಸರು ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸರು ಶನಿವಾರದಂದು ಬೆಳಗ್ಗೆ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ‌

ಅಕ್ರಮ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ – ಎರಡು ಟಿಪ್ಪರ್ ಸಹಿತ 15 ದೋಣಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top