sen station

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ

 (ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್ ಪೊಲೀಸರು ಗುಜರಾತ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನ ನವಾದಿಯಾ ಮುಖೇಶ್ ಭಾಯಿ ಗಣೇಶ್‌ಬಾಯಿ(44) ಹಾಗೂ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯ ಧರಮ್ಮಿತ್ ಕಮಲೇಶ್ ಚೌಹಾನ್(28) ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಮೊಬೈಲ್  ಗಳು ಹಾಗೂ 13,95,000ರೂ. […]

ಆನ್ ಲೈನ್ ವಂಚನೆ- ಇಬ್ಬರ ಬಂಧನ; 13.95 ಲಕ್ಷ ರೂ. ನಗದು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಜು. 31. ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲ ಸಂದೇಶ ಕಳುಹಿಸಿದ ಬಗ್ಗೆ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗ್ರ ಕೋಬ್ರಾ ಎಂಬ ಖಾತೆಯನ್ನು ಹೊಂದಿದ್ದ ಆರೋಪಿಯು, ನೊಂದ ಯುವತಿಯ ಇನ್ಸ್ಟಾಗ್ರಾಮ್‌ ಖಾತೆಯನ್ನು ಫಾಲೋ ಮಾಡಿ, ಶುಕ್ರವಾರದಂದು ಆಕೆಯನ್ನು ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ. ಇದು ಆಕೆಗೆ ಪರಿಚಯದವರಿಂದ ತಿಳಿದು ಬಂದಿದ್ದು, ಇದರಿಂದ ತನ್ನ ಮಾನಸಿಕ ನೆಮ್ಮದಿಗೆ ಭಂಗ ಉಂಟು

ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ- ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top