ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ- ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ|| ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶ್ರೀಮತಿ ಕವಿತಾ ಕೆ.ಸಿ ಅಧೀಕ್ಷಕಿ ಹಾಗೂ ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಅನಿತಾ ಟಿ.ಎಸ್ ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀಮತಿ ಕವಿತಾ ಅವರು ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾಗಿರುತ್ತಾರೆ ಮತ್ತು ಶ್ರೀಮತಿ ಅನಿತಾ ಟಿ.ಎಸ್ ಅವರು ಉಡುಪಿ ಜಿಲ್ಲೆಗೆ ವರ್ಗಾವಣೆಯಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾ ಕಛೇರಿಗೆ ಉಡುಪಿ ಜಿಲ್ಲಾ ಕಛೇರಿಯ ಪ್ರಥಮ […]

