ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024ನೇ ಸಾಲಿನ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸೆಪ್ಟೆಂಬರ್ 10 ರಂದು ನಗರದ ಲಾಲ್‍ ಬಾಗ್‍ನಲ್ಲಿರುವ ಮಂಗಳಾ ಸ್ಟೇಡಿಯಂ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ವಯೋಮಿತಿ ಆಧಾರದ ಮೇಲೆ ಬೆಳಿಗ್ಗೆ 9 ಗಂಟೆಯಿಂದ ಕ್ರೀಡಾ ಸ್ಪರ್ಧೆ ಪ್ರಾರಂಭವಾಗಲಿದೆ. ಕ್ರೀಡಾ ಸ್ಪರ್ಧೆಗಳು :- ಮ್ಯೂಸಿಕಲ್ ಚೇರ್ ಪುರುಷರು/ಮಹಿಳೆಯರು 60 ರಿಂದ 70 ವರ್ಷ. ಬಿರುಸಿನ ನಡಿಗೆ ಪುರುಷರು/ಮಹಿಳೆಯರು 60 ರಿಂದ 69 ವರ್ಷ, […]

ಹಿರಿಯ ನಾಗರಿಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ