ಅಕ್ಟೋಬರ್ 1ರಂದು ಹಿರಿಯ ನಾಗರಿಕರ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ […]
ಅಕ್ಟೋಬರ್ 1ರಂದು ಹಿರಿಯ ನಾಗರಿಕರ ದಿನಾಚರಣೆ Read More »
ಕರಾವಳಿ