ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಗಸ್ಟ್ 1ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ ಹಾಗೂ ಸಮಾಜ ಸೇವೆ) ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.    ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ  ಆಗಸ್ಟ್ 20ರೊಳಗೆ ಅರ್ಜಿಯನ್ನುನಗರದ ಕೊಟ್ಟಾರ ಜಿಲ್ಲಾ […]

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ