ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ
(ನ್ಯೂಸ್ ಕಡಬ) newskadaba.com, ಆ.12: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ಸರಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದೆ. ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ. ಹೈಕಮಾಂಡ್ ಸೂಚನೆ […]
ಕಾಂಗ್ರೆಸ್ ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಸಚಿವ ಸಂಪುಟದಿಂದ ವಜಾ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
