ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ […]

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್