ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ
(ನ್ಯೂಸ್ ಕಡಬ) newskadaba.com ಫೆ. 13. ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ […]
ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
