ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ
(ನ್ಯೂಸ್ ಕಡಬ) newskadaba.com ಜು. 08. ಇನ್ನು ಮುಂದೆ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ ಹಾಗೂ ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಇರುವಂತೆ ಸ್ವತಂತ್ರ ಸ್ಥಳೀಯ ಸರಕಾರಗಳು ಎಂಬ ನೆಲೆಯಲ್ಲಿ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲೂಕು […]
ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ Read More »
ಕರ್ನಾಟಕ
