ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ
(ನ್ಯೂಸ್ ಕಡಬ) newskadaba.com ಸೆ. 02. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಭಟ್ಟ ಗಾಳಿಮನೆ ಉಪನ್ಯಾಸ […]
ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ Read More »
ಕರಾವಳಿ