ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸೆರ್ಗಿಯೊ ಗೋರ್ ನೇಮಕ
(ನ್ಯೂಸ್ ಕಡಬ) newskadaba.com, ಆ.23: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಶ್ವೇತಭವನದ ಪ್ರಮುಖ ಅಧಿಕಾರಿಯಾಗಿ ಸೆರ್ಗಿಯೊ ಗೋರ್ ಅವರನ್ನು ಅಮೇರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಗೋರ್ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಹಾಗೂ ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್ ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹಾಗೂ ಅಮೇರಿಕಾವನ್ನು […]
ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸೆರ್ಗಿಯೊ ಗೋರ್ ನೇಮಕ Read More »
ಅಂತರ್ರಾಷ್ಟ್ರೀಯ ನ್ಯೂಸ್
