ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com ನ. 29. ಬಳ್ಳಾರಿ:  ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಮಹತ್ವದ  ತಿರುವು ಸಿಕ್ಕಿದ್ದು,  ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ ಗರ್ಭಿಣಿಯರಿಗೆ ಶಸ್ತ್ರ ಚಿಕಿತ್ಸೆ ವೇಳೆ ನೀಡಿದ ದ್ರಾವಣ ಕಳಪೆಯಾಗಿತ್ತು ಎಂಬ ವರದಿ ನೀಡಿದೆ ಎಂದು ತಿಳಿದು ಬಂದಿದೆ. ದ್ರಾವಣದ ಬಗ್ಗೆ ದೂರು ಬಂದಿರುವುದರಿಂದ ಇಂಟ್ರಾವೀನಸ್ ದ್ರಾವಣ ಬಳಕೆ […]

ಬಾಣಂತಿಯರ ಸರಣಿ ಸಾವು; ಗ್ಲೂಕೋಸ್ ಸಹಿತ ಇಂಟ್ರಾವಿನೀಸ್ ದ್ರಾವಣವೇ ಕಾರಣ-ವರದಿ ಬಹಿರಂಗ Read More »

ಕರ್ನಾಟಕ