ಗೃಹಲಕ್ಷ್ಮೀ ಯೋಜನೆಗೆ ಸರ್ವರ್ ಡೌನ್- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,621 ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ರಾಜ್ಯ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ನೋಂದಣಿ ಆರಂಭವಾದ ಎರಡನೇ ದಿನದಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು 5,621 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವರದಿ ತಿಳಿಸಿದೆ. ಮೊದಲ ದಿನ ಸರ್ವರ್ ಸಮಸ್ಯೆಯಿಂದ 1,217 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿದ್ದವು. ಎರಡನೇ ದಿನ ಸರ್ವರ್ ಡೌನ್ ಆಗಿದ್ದರೂ, ಕೆಲವೇ ಸಮಯದಲ್ಲಿ ಸರಿಯಾಗಿದ್ದು, ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಲು ಸಾಧ್ಯವಾಗಿದೆ. ಜಿಲ್ಲೆಯ ಎಲ್ಲಾ 223 ಗ್ರಾಮ ಪಂಚಾಯತ್, 60 ಸ್ಥಳೀಯ ಸಂಸ್ಥೆಗಳು […]

ಗೃಹಲಕ್ಷ್ಮೀ ಯೋಜನೆಗೆ ಸರ್ವರ್ ಡೌನ್- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,621 ಅರ್ಜಿ ಸಲ್ಲಿಕೆ Read More »

ಕರಾವಳಿ