ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 […]
ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ
