ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗನ ವಿರುದ್ಧ ತನಿಖೆ!
(ನ್ಯೂಸ್ ಕಡಬ) newskadaba.com, ಸೆ.13 : ಲಂಡನ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡದ ಹಿರಿಯ ಆಟಗಾರನೊಬ್ಬ ಮದ್ಯ ಸೇವಿಸಿ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇಂಗ್ಲೆಂಡ್ ತಂಡದ 40 ವರ್ಷದ ಪ್ರಮುಖ ಕ್ರಿಕೆಟಿಗ ಇಬ್ಬರು ಮಹಿಳೆಯರ ಮೇಲೆ ಮದ್ಯ ಸೇವಿಸಿ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ತನಿಖೆಗೆ ಒಳಪಟ್ಟಿದ್ದಾರೆ. ಈ ಕುರಿತು ದಿ ಡೈಲಿ ಟೆಲಿಗ್ರಾಫ್‌ನ ವರದಿ ಮಾಡಿದ್ದು, ‘ಫುಲ್ಹ್ಯಾಮ್ […]

