ಖ್ಯಾತ ಸ್ವಾಮೀಜಿಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ಕೊಡಲು ಹೋದ ಮಹಿಳೆ ನಾಪತ್ತೆ
(ನ್ಯೂಸ್ ಕಡಬ) newskadaba.com ರಾಯಚೂರು(ಸೆ.25): ರಾಜ್ಯದ ಖ್ಯಾತ ಸ್ವಾಮೀಜಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಾಮೀಜಿ ವಿರುದ್ಧ ದೂರು ಕೊಡಲು ವಿವಿಧ ಪೊಲೀಸ್ ಠಾಣೆಗೆ 6 ತಿಂಗಳ ಕಾಲ ಅಲೆದಾಡಿದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಇದೀಗ ಪ್ರಕರಣ ಬಯಲಾಗುತ್ತಿದ್ದಂತೆ ಸಂತ್ರಸ್ತ ಮಹಿಳೆ ಹಾಗೂ ಆಕೆಯ ಮಗಳು ನಾಪತ್ತೆ ಆಗಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗತಾ ಸುಲ್ತಾನಪುರ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ಧ ದೂರು ನೀಡಲು ಮಹಿಳೆ […]
ಖ್ಯಾತ ಸ್ವಾಮೀಜಿಯ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ಕೊಡಲು ಹೋದ ಮಹಿಳೆ ನಾಪತ್ತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್