ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ […]

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್ Read More »

ಕರ್ನಾಟಕ