ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಅ.29. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ.ನಾೈಕ್‍ರವರು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಈ ಸಮಾರಂಭದಲ್ಲಿ ಶಿಕ್ಷಣ ತಜ್ಞರು ಮತ್ತು ಯುನೈಟೆಡ್ Nation Devolopment Project ಮತ್ತು ಸಂಪನ್ಮೂಲ ವ್ಯಕ್ತಿಗಳು ಆಗಿರುವ ಡಾ. ಎನ್.ಸಂತೋಷ್ ಕುಮಾರ್ ಅವರು […]

ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ.ನಾೈಕ್ ಅವರಿಗೆ ಸನ್ಮಾನ ಸಮಾರಂಭ Read More »

ಕರಾವಳಿ