shanthimogaru

ಶಾಂತಿಮೊಗರು: ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲು ► ಕಡಬ ಕುಟ್ರುಪ್ಪಾಡಿ ನಿವಾಸಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.05.  ಕುಮಾರಧಾರಾ ನದಿಯಲ್ಲಿ ಸ್ನಾನಕ್ಕಿಳಿದ ಯುವಕರಿಬ್ಬರು ಮುಳುಗಿ ನೀರುಪಾಲಾದ ಘಟನೆ ಮಂಗಳವಾರ ಅಪರಾಹ್ನ ಇಲ್ಲಿಗೆ ಸಮೀಪದ ಶಾಂತಿಮೊಗರು ದೇವಸ್ಥಾನ ಸಮೀಪ ನಡೆದಿದೆ. ಶಾಂತಿಮೊಗರು ದೇವಸ್ಥಾನಕ್ಕೆಂದು ಮೂವರು ಯುವಕರು ತೆರಳಿದ್ದು, ಅದರಲ್ಲಿ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಹರಿ, ಸತ್ಯ ಸ್ನಾನ ಮಾಡಲೆಂದು ನೀರಿಗಿಳಿದಿದ್ದಾರೆನ್ನಲಾಗಿದೆ. ನೀರಿನ ಸೆಳೆತಕ್ಕೆ ಸಿಲುಕಿದ ಇವರಿಬ್ಬರು ನೀರುಪಾಲಾಗಿದ್ದು, ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

ಶಾಂತಿಮೊಗರು: ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲು ► ಕಡಬ ಕುಟ್ರುಪ್ಪಾಡಿ ನಿವಾಸಿಗಳು Read More »

ಕರಾವಳಿ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪುತ್ತೂರು ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾದ ಸೇತುವೆಯಲ್ಲಿ ಬುಧವಾರ ರಾತ್ರಿಯಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸೇತುವೆ ಉದ್ಘಾಟನೆಗೂ ಮುನ್ನ ಸಂಚಾರ ಆರಂಭವಾಗಿದ್ದು ಜನ ಸಂತಸ ಪಟ್ಟಿದ್ದಾರೆ. ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಕಾಮಗಾರಿ ಮುಗಿದು ಎರಡು ತಿಂಗಳುಗಳೇ ಕಳೆದಿದ್ದರೂ ಉದ್ಘಾಟನೆಗಾಗಿ ಸಂಚಾರವನ್ನು ತಡೆಹಿಡಿಯಲಾಗಿತ್ತು. ಹಲವು ಸಲ ಉದ್ಘಾಟನೆ ದಿನಾಂಕ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಇತ್ತ ಜನತೆ ಸೇತುವೆ ಕಾಮಗಾರಿ ಮುಗಿದರೂ ಸಂಚಾರ ಮುಕ್ತಗೊಳಿಸಲು ಒತ್ತಾಯಿಸುತ್ತಿದ್ದರು. ಬುಧವಾರ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ Read More »

ಕರಾವಳಿ
Scroll to Top