ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!
(ನ್ಯೂಸ್ ಕಡಬ) newskadaba.com ನವದೆಹಲಿ,ಜ.13. ಮಾಜಿ ಕೇಂದ್ರ ಸಚಿವ ಮತ್ತು ದೇಶದ ಪ್ರಮುಖ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಶರದ್ ಯಾದವ್ ನಿಧನರಾದರು ಎನ್ನಲಾಗಿದೆ. 75 ವರ್ಷದ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ದೆಹಲಿಯ ತಮ್ಮ ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಅವರನ್ನು ತಕ್ಷಣವೇ ಕರೆದೊಯ್ಯಲಾಯಿತು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಪರೀಕ್ಷೆ ಬಳಿಕ ವೈದ್ಯರು ಮೃತಟ್ಟಿರುವುದನ್ನು ದೃಢಪಡಿಸಿದ್ದಾರೆ. ಹಿರಿಯ ರಾಜಕಾರಣಿ ಮತ್ತು ಜೆಡಿಯು ಮಾಜಿ ಮುಖ್ಯಸ್ಥ ಶರದ್ […]
ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..! Read More »
ರಾಷ್ಟ್ರೀಯ ನ್ಯೂಸ್
