sharath

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ‌ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ […]

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ Read More »

ಕರಾವಳಿ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ
Scroll to Top